*ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್​​ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ವಿರುದ್ಧದ ಅಪಪ್ರಚಾರ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್​​ ರಿಲೀಫ್ ಸಿಕ್ಕಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಬಗ್ಗೆ ಆದೇಶ ನೀಡಿದ್ದು, ಆದೇಶದ ವಿವರವಾದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಜುಲೈ 4ರಂದು ಇದೇ ಪ್ರಕರಣದಲ್ಲಿ ಅಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ … Continue reading *ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್​​ ರಿಲೀಫ್*