ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಸಿಎಂ ನಿವಾಸ ಕಾವೇರಿಗೆ ಭೇಟಿ ನಿಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಶುಭಾಶಯ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ