*ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಶುಭಕೋರಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.Home add -Advt ಸಿಎಂ ನಿವಾಸ ಕಾವೇರಿಗೆ ಭೇಟಿ ನಿಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಶುಭಾಶಯ ಹೇಳಿದರು. *ಖಾಸಗಿ ಲೇಔಟ್ ನವರಿಗೆ ನೋಟಿಸ್; ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed