*ಸಮಯ ಬಂದಾಗ ಸಿದ್ದರಾಮಯ್ಯ ಅವರೇ ನಮ್ಮ ತೀರ್ಮಾನದ ಬಗ್ಗೆ ಜನರಿಗೆ ಸಂದೇಶ ನೀಡುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.Home add -Advt ಸಚಿವ ಹೆಚ್.ಸಿ ಮಹದೇವಪ್ಪ ಅವರು ಅಧಿಕಾರ ಹಂಚಿಕೆ ವಿಚಾರವಾಗಿ ನೀಡಿರುವ ಹೇಳಿಕೆ ಬಗ್ಗೆ ಕೇಳಿದಾಗ, … Continue reading *ಸಮಯ ಬಂದಾಗ ಸಿದ್ದರಾಮಯ್ಯ ಅವರೇ ನಮ್ಮ ತೀರ್ಮಾನದ ಬಗ್ಗೆ ಜನರಿಗೆ ಸಂದೇಶ ನೀಡುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್*