*ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾವು ಕೊಟ್ಟ ಭರವಸೆ ಈಡೇರಿಸಿದ್ದೇವೆ. ಬಿಜೆಪಿ 10 ವರ್ಷಗಳಿಂದ ಕೇವಲ ಬುರುಡೆ ಬಿಟ್ಟಿದೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯಲ್ಲಿ ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿವಕುಮಾರ್ ಅವರು ಹೇಳಿದ್ದಿಷ್ಟು; ಕಳೆದ 10 … Continue reading *ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್*