*ಅವರು ಅಧಿಕಾರದಲ್ಲಿದ್ದಾಗ ಅಕ್ರಮ ವಲಸಿಗರನ್ನು ಯಾಕೆ ಓಡಿಸಲಿಲ್ಲ?ಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*

ನಮ್ಮ ಸರ್ಕಾರದಂತೆ ಬೇರೆ ಯಾವುದೇ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗಕ್ಕೆ ಸಹಕಾರ ನೀಡಿಲ್ಲ ಪ್ರಗತಿವಾಹಿನಿ ಸುದ್ದಿ: “ಎಸ್ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯುವುದು ವಿರೋಧ ಪಕ್ಷಗಳ ಕುತಂತ್ರ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. Home add -Advt ವಿಧಾನಸೌಧ … Continue reading *ಅವರು ಅಧಿಕಾರದಲ್ಲಿದ್ದಾಗ ಅಕ್ರಮ ವಲಸಿಗರನ್ನು ಯಾಕೆ ಓಡಿಸಲಿಲ್ಲ?ಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ*