*ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ಹಿಂಪಡೆಯಲಾಗುವುದು: ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳ ಜಂಕ್ಷನ್ ಬಳಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು … Continue reading *ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ಹಿಂಪಡೆಯಲಾಗುವುದು: ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed