LatestNationalPolitics

*ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಜತೆ ಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯ ಮಾತುಕತೆ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಚೆನ್ನೈನಲ್ಲಿ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠೆ ಸೋನಿಯಾ ಗಾಂಧಿ ಅವರ ಜತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆತ್ಮೀಯ ಮಾತುಕತೆ ನಡೆಸಿದರು.

ಈ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಜತೆಗಿದ್ದರು. ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿಚಾರವಾಗಿ ತಮಿಳುನಾಡಿನ ಚೆನ್ನೈನಲ್ಲಿ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ನಿವಾಸದಲ್ಲಿ ಭಾನುವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.

Related Articles

Back to top button