*ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಜತೆ ಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯ ಮಾತುಕತೆ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಚೆನ್ನೈನಲ್ಲಿ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠೆ ಸೋನಿಯಾ ಗಾಂಧಿ ಅವರ ಜತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆತ್ಮೀಯ ಮಾತುಕತೆ ನಡೆಸಿದರು. ಈ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಜತೆಗಿದ್ದರು. ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿಚಾರವಾಗಿ ತಮಿಳುನಾಡಿನ ಚೆನ್ನೈನಲ್ಲಿ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ನಿವಾಸದಲ್ಲಿ ಭಾನುವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ … Continue reading *ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಜತೆ ಸಿಎಂ ಡಿ.ಕೆ.ಶಿವಕುಮಾರ್ ಆತ್ಮೀಯ ಮಾತುಕತೆ*
Copy and paste this URL into your WordPress site to embed
Copy and paste this code into your site to embed