*ಸುವರ್ಣ ವಿಧಾನಸೌಧದಲ್ಲಿ ವಿಶೇಷ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ, ರಾಜ್ಯದ ಅಭಿವೃದ್ಧಿ, ಜನರ ಸುಖ-ಸಮೃದ್ಧಿ ಹಾಗೂ ಉತ್ತಮ ಆಡಳಿತಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು. Home add -Advt ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಸಂಪ್ರದಾಯಬದ್ಧವಾಗಿ ಪೂಜೆಯಲ್ಲಿ ಭಾಗವಹಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ, ರೈತರ ನೆಮ್ಮದಿ, ಉತ್ತಮ ಮಳೆ, ಜನಕಲ್ಯಾಣ … Continue reading *ಸುವರ್ಣ ವಿಧಾನಸೌಧದಲ್ಲಿ ವಿಶೇಷ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್*