*ನನ್ನ ವಿರುದ್ಧ ಸ್ಟಿಂಗ್ ಆಪರೇಶನ್ ಮಾಡಲು ಯತ್ನಿಸಿದ್ದರು: ಹೊಸ ಬಾಂಬ್ ಸಿಡಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ. ಬಿಜೆಪಿ-ಜೆಡೊಎಸ್ ನಾಯಕರು ಏಜೆನ್ಸಿ ಮೂಲಕ ಟ್ರ್ಯಾಪ್ ಮಾಡುತ್ತಿದ್ದಾರೆ. ಹಾಗಾಗಿ ಸಚಿವರು ಹುಷಾಅರಾಗಿರಿ ಎಂದು ಎಚ್ಚರಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದೀಗ ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ನನ್ನ ಬಳಿಗೂ ಕೆಲವರು ಜಿಎಸ್‌ಟಿ ಇತ್ಯಾದಿ ಬೇರೆ ಬೇರೆ ವಿಚಾರಗಳನ್ನು ಮಾತನಾಡಲು ಬಂದಿದ್ದರು. ನನ್ನಿಂದಲೇ ಈ ಸ್ಟಿಂಗ್ ಆಪರೇಷನ್ ಆರಂಭಿಸಲು ಯತ್ನಿಸಿದ್ದರು ಎಂದು … Continue reading *ನನ್ನ ವಿರುದ್ಧ ಸ್ಟಿಂಗ್ ಆಪರೇಶನ್ ಮಾಡಲು ಯತ್ನಿಸಿದ್ದರು: ಹೊಸ ಬಾಂಬ್ ಸಿಡಿಸಿದ ಸಿಎಂ ಡಿ.ಕೆ.ಶಿವಕುಮಾರ್*