*ಸುಗಂಧರಾಜ ಹೂವಿನ ಹಾರ ಹಾಕಬೇಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*
ಪ್ರಗತಿವಾಹಿನಿ ಸುದ್ದಿ: “ನನಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ ನನ್ನ ಭೇಟಿ ವೇಳೆ ಆ ಹೂವಿನ ಹಾರ ನಿಷೇಧಿಸಲಾಗಿದೆ. ಯಾರೂ ಸುಗಂಧರಾಜ ಹೂವಿನ ಹಾರ ತರಬಾರದು” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. Home add -Advt “ಕಾರ್ಯಕರ್ತರ ಉತ್ಸಾಹ ನನಗೆ ಅರ್ಥವಾಗುತ್ತದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ಸರಳವಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಆಗುವುದಿಲ್ಲ” … Continue reading *ಸುಗಂಧರಾಜ ಹೂವಿನ ಹಾರ ಹಾಕಬೇಡಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*
Copy and paste this URL into your WordPress site to embed
Copy and paste this code into your site to embed