*ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ನೋಡಲು ತಮಿಳುನಾಡು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಬೆಂಗಳೂರಿಗೆ ಆಗಮಿಸಲಿದ್ದು, ಆಗಸ್ಟ್ 3ರಂದು ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸಭೆ ನಡೆಸಲಿದ್ದಾರೆ.Home add -Advt ಕರ್ನಾಟಕದಲ್ಲಿ ಬರಗಾಲ ಆರಂಭವಾಗಿದ್ದು, ಮುಂಗಾರು ಮಳೆ ಕೈಕೊಟ್ಟಿದೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಅಭಾವದಿಂದಾಗಿ ರೈತರು ಪರದಡುತ್ತಿದ್ದಾತ್ತಿದ್ದಾರೆ. ಇದರ ಮಧ್ಯೆ CWRC ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್​ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದ್ದು, … Continue reading *ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ನೋಡಲು ತಮಿಳುನಾಡು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ: ಸಿಎಂ ಡಿ.ಕೆ.ಶಿವಕುಮಾರ್*