*ತೆಲಂಗಾಣಕ್ಕೆ ಹೋಗುತ್ತೇನೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.Home add -Advt ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ತೆಲಂಗಾಣ ಚುನಾವಣೆ ಫಲಿತಾಂಶ ಬರುವ ಹಿನ್ನೆಲೆಯಲ್ಲಿ ತಾವು ತೆರಳುತ್ತೀರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು. ನನ್ನ ಕ್ಷೇತ್ರದಲ್ಲಿ ಇಂದು ಜನ ಸಂಪರ್ಕ ಸಭೆ ಇಟ್ಟುಕೊಂಡಿದ್ದೇನೆ. ನನ್ನ ಜನರ ಅಹವಾಲು ಸ್ವೀಕರಿಸಲು ಹೋಗುತ್ತಿದ್ದೇನೆ. ನಂತರ 10 … Continue reading *ತೆಲಂಗಾಣಕ್ಕೆ ಹೋಗುತ್ತೇನೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್*