*ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ*

ಶಿವಮೊಗ್ಗ/ ತೀರ್ಥಹಳ್ಳಿ, ಸೆ. 19: ಪ್ರಗತಿವಾಹಿನಿ ಸುದ್ದಿ; “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ತತ್ವ.‌ ಸಹಕಾರ ಪದ್ದತಿಯಿಂದ ರೈತರ ಪ್ರಗತಿ ಸಾಧ್ಯವಾಗಿದೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದರು. ತೀರ್ಥಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಅಮೃತ ಮಹೋತ್ಸವವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. “ನನಗೂ ಸಹಕಾರಿ ಚಳುವಳಿಗೂ ಅವಿನಾಭಾವ ಸಂಬಂಧ. ರಾಮಕೃಷ್ಣ ಹೆಗಡೆ ಅವರು 1983ರಲ್ಲಿ ಕನಕಪುರ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು. ಆಗ … Continue reading *ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ*