*ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತಿರುಪತಿಗೆ ತೆರಳಿದ್ದು, ಪತ್ನಿ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ನೆರವೇರಿಸಿದರು. ತಿರುಮಲ-ತಿರುಪತಿ ದೇವಸ್ಥಾನ ಭೇಟಿ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. *ಕೋರ್ಟ್ ಸಿಬ್ಬಂದಿಗಳ ಕಾರು ಭೀಕರ ಅಪಘಾತ: ಸೇತುವೆಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ* Home add -Advt
Copy and paste this URL into your WordPress site to embed
Copy and paste this code into your site to embed