*ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಗಳ ಲೋಕಾರ್ಪಣೆ: ಮೂರು ರಾಜ್ಯಗಳು ಸೇರಿ ಅಣೆಕಟ್ಟು ರಕ್ಷಣೆ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕೊಪ್ಪಳ ಜಿಲ್ಲೆ ಮುನಿರಾಬಾದ್ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಅಣೆಕಟ್ಟೆಯ 33 ಸ್ಪಿಲ್ ವೇ ಗೇಟುಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.Home add -Advt “ಇದು ದಕ್ಷಿಣ ಭಾರತದ ಐತಿಹಾಸಿಕ ಕಾರ್ಯಕ್ರಮ. 19ನೇ ಗೇಟ್ ತುಂಡರಿಸಿದಾಗ ಈ ಜಿಲ್ಲೆಯ ಉಸ್ತುವಾರಿ … Continue reading *ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಗಳ ಲೋಕಾರ್ಪಣೆ: ಮೂರು ರಾಜ್ಯಗಳು ಸೇರಿ ಅಣೆಕಟ್ಟು ರಕ್ಷಣೆ: ಸಿಎಂ ಡಿ.ಕೆ.ಶಿವಕುಮಾರ್*