*ತುಂಗಭದ್ರಾ ಅಣೆಕಟ್ಟು ಹೊಸ ಗೇಟ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: “ತುಂಗಭದ್ರಾ ಅಣೆಕಟ್ಟಿನ 33 ನೂತನ ಗೇಟ್ ಗಳ ಅಳವಡಿಕೆಯಾಗಿದ್ದು, ಸ್ವಲ್ಪ ಕೆಲಸ ಬಾಕಿ ಇದೆ. ಮೇ 7ರ ಒಳಗಾಗಿ ಈ ಕೆಲಸ ಪೂರ್ಣಗೊಳಿಸಿ, ಮೇ 15ರಂದು ಇದರ ಉದ್ಘಾಟನೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತುಂಗಭದ್ರಾ ಅಣೆಕಟ್ಟು ಗೇಟ್ ಅಳವಡಿಕೆ ಕಾರ್ಯ ಪರಿಶೀಲನೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.Home add -Advt “ಇಂದು ಬಹಳ ಸಂತೋಷದ ದಿನ. 7.50 ಲಕ್ಷ ರೈತರ … Continue reading *ತುಂಗಭದ್ರಾ ಅಣೆಕಟ್ಟು ಹೊಸ ಗೇಟ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed