*ಜನ್ಮದಿನಕ್ಕೆ ಹಾರೈಸಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರೆ ತೆರವಿಗೆ ಡಿಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಒಂದೊಮ್ಮೆ ಯಾರಾದರೂ ನನ್ನ ಜನ್ಮದಿನಕ್ಕೆ ಹಾರೈಸಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕಿದ್ದರೆ ಅವುಗಳ ತೆರವಿಗೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೇ 15ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಶುಭಕೋರಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ ನೀಡಿದ್ದಾರೆ. ಭಯೋತ್ಪಾದನೆ ವಿರುದ್ಧ ನಮ್ಮ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಹುಟ್ಟುಹಬ್ಬದ … Continue reading *ಜನ್ಮದಿನಕ್ಕೆ ಹಾರೈಸಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರೆ ತೆರವಿಗೆ ಡಿಸಿಎಂ ಸೂಚನೆ*