*ರೈತರ ಅಹವಾಲು ಆಲಿಸಿ, ನ್ಯಾಯ ಕೊಡಿಸುವ ಭರವಸೆ ನೀಡಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಎದಿರು ಅನಿರ್ದಾಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿಗಳನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಭೇಟಿ ಮಾಡಿ ಅವರ … Continue reading *ರೈತರ ಅಹವಾಲು ಆಲಿಸಿ, ನ್ಯಾಯ ಕೊಡಿಸುವ ಭರವಸೆ ನೀಡಿದ ಡಿಸಿಎಂ*
Copy and paste this URL into your WordPress site to embed
Copy and paste this code into your site to embed