ಪ್ರಗತಿವಾಹಿನಿ ಸುದ್ದಿ: “ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿರುವ ಭೂ ಸಂತ್ರಸ್ತ ರೈತರ ಪರಿಸ್ಥಿತಿ ಹಾಗೂ ಸಮಸ್ಯೆಗಳ ಅಧ್ಯಯನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ವಿರೋಧ ಪಕ್ಷಗಳ ಸದಸ್ಯರನ್ನು ಒಳಗೊಂಡಂತೆ ಅಧ್ಯಯನ ಸಮಿತಿ ರಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಬಿಜೆಪಿ ಸದಸ್ಯರಾದ ನಿರಾಣಿ ಹನುಮಂತ ರುದ್ರಪ್ಪ ಹಾಗೂ ಪಿ.ಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ವಸತಿ ಹಾಗೂ ಜಮೀನು ಕಳೆದುಕೊಂಡ ರೈತರ … Continue reading *ಕೃಷ್ಣಾ ಮೇಲ್ದಂಡೆ ಸೇರಿದಂತೆ ವಿವಿಧ ಯೋಜನೆಗಳ ಭೂ ಸಂತ್ರಸ್ತ ರೈತರ ಪರಿಸ್ಥಿತಿ, ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed