Karnataka NewsLatestPolitics
*ಶ್ರೀ ಭಗಂಡೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್ ದಂಪತಿ*

ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಮಂಡಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪತ್ನಿ ಉಷಾ ಸಮೇತರಾಗಿ ಭಾಗಮಂಡಲಕ್ಕೆ ತೆರಳಿದ ಸಿಎಂ ಡಿ.ಕೆ.ಶಿವಕುಮಾರ್, ಭಗಂಡೇಶ್ವರ ಸ್ವಾಮಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




