*ರೈತರ ರಕ್ಷಣೆಗೆ ನಮ್ಮ ಸರ್ಕಾರದಿಂದ ದುಬಾರಿ ತೀರ್ಮಾನ: ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತಿಲ್ಲ ಯಾಕೆ? ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.Home add -Advt ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯೇ ಎಂದು ಕೇಳಿದಾಗ, “ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ … Continue reading *ರೈತರ ರಕ್ಷಣೆಗೆ ನಮ್ಮ ಸರ್ಕಾರದಿಂದ ದುಬಾರಿ ತೀರ್ಮಾನ: ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತಿಲ್ಲ ಯಾಕೆ? ಡಿಸಿಎಂ ಡಿ.ಕೆ.ಶಿವಕುಮಾರ್*