Latest

*ಡಿ.ಕೆ.ಶಿವಕುಮಾರ್-ಸಚಿವ ಸೋಮಣ್ಣ ಫೋಟೋ ವೈರಲ್; ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸೋಮಣ್ಣ ಫೋಟೋ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಸಚಿವ ಸೋಮಣ್ಣ, ಡಿ.ಕೆ.ಶಿವಕುಮಾರ್ ಜೊತೆ ಜೊತೆ ಪ್ರಯಾಣ ಬೆಳೆಸುತ್ತಿರುವ ಫೋಟೋ ವೈರಲ್ ಆಗಿದೆ. ಇದು ಇತ್ತೀಚಿನ ಪ್ರವಾಸದ ಫೋಟೋ ಎಂಬ ಮಾತು ಕೇಳಿಬರುತ್ತಿದೆ. ಈ ಪ್ರವಾಸದ ಸಂದರ್ಭದಲ್ಲಿಯೇ ಸೋಮಣ್ಣ ಅವರಿಗೆ ಕಾಂಗ್ರೆಸ್ ಗೆ ಬರುವಂತೆ ಡಿ.ಕೆ.ಶಿವಕುಮಾರ್ ಆಹ್ವಾನ ನೀಡಿದ್ದಾರಾ? ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸೋಮಣ್ಣ ಚರ್ಚೆ ನಡೆಸಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

Home add -Advt

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಚಿವ ಸೋಮಣ್ಣ ಮಧ್ಯಾಹ್ನ ಸುದ್ದಿಗೋಷ್ಠಿ ಕರೆದಿದ್ದು, ಸಾಕಷ್ಟು ಕುತೂಹಲಕ್ಕೆ ಕಾ

Related Articles

Back to top button