*ಮಠಾಧೀಶರು, ಭಕ್ತರು ಉಳಿದುಕೊಳ್ಳಲು ಎರಡು ಎಕರೆ ಜಾಗ ಘೊಷಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಜಾಗ ನಮ್ಮದು; ಕಟ್ಟಡ ನಿಮ್ಮದು ಪ್ರಗತಿವಾಹಿನಿ ಸುದ್ದಿ: “ವೀರಶೈವ ಲಿಂಗಾಯತರು ತಾವು ಒಗ್ಗಟ್ಟಾಗಿದ್ದರೆ ಸಾಲದು. ಇಡೀ ರಾಜ್ಯವನ್ನು ಎಲ್ಲಾ ಸಮಾಜಗಳನ್ನು ಒಗ್ಗೂಡಿಸಬೇಕು. ಇದು ನಿಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಭಾನುವಾರ ನಡೆದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. “ವಿಶ್ವದ ಮೊದಲ ಸಂಸತ್ತನ್ನು ಪರಿಚಯಿಸಿದ್ದು … Continue reading *ಮಠಾಧೀಶರು, ಭಕ್ತರು ಉಳಿದುಕೊಳ್ಳಲು ಎರಡು ಎಕರೆ ಜಾಗ ಘೊಷಿಸಿದ ಸಿಎಂ ಡಿ.ಕೆ.ಶಿವಕುಮಾರ್*