*ಶಾಸಕ ಅಶ್ವತ್ಥನಾರಾಯಣ ವಿರುದ್ಧ ಸದನದಲ್ಲಿ ಕೆಂಡಾಮಂಡಲರಾದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕೆ ಜೆ ಜಾರ್ಜ್ ನಮ್ಮ ನಾಯಕರು, ಅವರಿಗೆ ಅಪಮಾನವಾದರೆ ಸಹಿಸುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ನಮ್ಮ ನಾಯಕನಿಗೆ ಆಗುವ ಅಪಮಾನ ನೋಡಿಕೊಂಡು ಸುಮ್ಮನಿದ್ದರೆ ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು. ವಿಧಾನಸಭೆ ಕಲಾಪ ವಾಗ್ವಾದ ಬಳಿಕ ಮತ್ತೆ ಆರಂಭವಾದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನವನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು.Home add -Advt “ನಾನು 10 ಚುನಾವಣೆಯನ್ನು ಎದುರಿಸಿದ್ದು 8 ಬಾರಿ ಶಾಸಕನಾಗಿ ಇಲ್ಲಿದ್ದೇನೆ. ರಾಮಕೃಷ್ಣ ಹೆಗಡೆ, ವೀರೇಂದ್ರ … Continue reading *ಶಾಸಕ ಅಶ್ವತ್ಥನಾರಾಯಣ ವಿರುದ್ಧ ಸದನದಲ್ಲಿ ಕೆಂಡಾಮಂಡಲರಾದ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed