*ಸರ್ಕಾರ ದಿವಾಳಿಯಗಿದೆ ಎಂದ ಬಿಜೆಪಿ ನಾಯಕರಿಗೆ ಖಡಕ್ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆ ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳಿಗೆ ಚಾಟಿ ಬೀಸಿದರು. ವಿಧಾನಸಭೆಯ ಕಲಾಪದಲ್ಲಿ ಗೃಹಲಕ್ಷ್ಮಿ ಹಣ ಬಾಕಿ ವಿಚಾರವಾಗಿ ನಡೆದ ಚರ್ಚೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ತಪ್ಪು … Continue reading *ಸರ್ಕಾರ ದಿವಾಳಿಯಗಿದೆ ಎಂದ ಬಿಜೆಪಿ ನಾಯಕರಿಗೆ ಖಡಕ್ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*