*ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್‌*

ಈ ಹಿಂದೆ ಬಜೆಟ್‌ ಮೀರಿ ಕಾಮಗಾರಿ ತೆಗೆದುಕೊಳ್ಳಲಾಗಿದೆ ಪ್ರಗತಿವಾಹಿನಿ ಸುದ್ದಿ: “ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್‌ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.Home add -Advt ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸದಸ್ಯ ಸಿ.ಟಿ.ರವಿ ಅವರು ಉತ್ತರ ಕರ್ನಾಟಕ ನೀರಾವರಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಶಿವಕುಮಾರ್‌ ಅವರು … Continue reading *ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್‌*