*ಬಿಜೆಪಿ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ: ಡಿಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ ತೊಂದರೆ ಮಾಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದಲ್ಲಿ ಕೆಲವು ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಮುಚ್ಚಿಹಾಕಲು ಪ್ರಯತ್ನ ಪಟ್ಟಿದ್ದಾರೆ. ಬಿಜೆಪಿಯ … Continue reading *ಬಿಜೆಪಿ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ: ಡಿಸಿಎಂ ವಾಗ್ದಾಳಿ*