*ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್*

ರಾತ್ರಿ 7-8 ಗಂಟೆ ನಂತರ ಕರಾವಳಿ ಭಾಗ ಸ್ಥಬ್ಧ ಬೆಂಗಳೂರು, ಮಾ.04 ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. ಬಿಜೆಪಿ ಶಾಸಕ ಗುರುರಾಜಶೆಟ್ಟಿ … Continue reading *ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್*