ರಾತ್ರಿ 7-8 ಗಂಟೆ ನಂತರ ಕರಾವಳಿ ಭಾಗ ಸ್ಥಬ್ಧ ಬೆಂಗಳೂರು, ಮಾ.04 ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು … Continue reading *ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed