*ಬಿಜೆಪಿ ಸಭಾತ್ಯಾಗದ ನಡುವೆ ಪ್ರೀಮಿಯಂ ಎಫ್ಎಆರ್ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ*

Home add -Advt ಪ್ರಗತಿವಾಹಿನಿ ಸುದ್ದಿ: ‘ಪ್ರೀಮಿಯಂ ಎಫ್ಎಆರ್’ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸುವ ಮಸೂದೆಗೆ ವಿಧಾನ ಪರಿಷತ್ತಿನಲ್ಲಿ ಸುದೀರ್ಘ ಚರ್ಚೆ ಹಾಗೂ ಬಿಜೆಪಿ ಸದಸ್ಯರ ಸಭಾತ್ಯಾಗದ ನಡುವೆ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಅಂಗೀಕಾರ ಸ್ವರೂಪದಲ್ಲಿರುವ ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ-2024’ ಅನ್ನು ವಿಧಾನ ಪರಿಷತ್ನಲ್ಲಿ ಮಂಡಿಸಿದರು. ಮಾರ್ಗಸೂಚಿ ದರದ ಶೇ 40 ರಷ್ಟು ಶುಲ್ಕವನ್ನು ಸ್ಥಳೀಯ ಯೋಜನಾ ಪ್ರಾಧಿಕಾರ … Continue reading *ಬಿಜೆಪಿ ಸಭಾತ್ಯಾಗದ ನಡುವೆ ಪ್ರೀಮಿಯಂ ಎಫ್ಎಆರ್ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ*