*224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುವೆ*

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್ ಕರೆ ಪ್ರಗತಿವಾಹಿನಿ ಸುದ್ದಿ: “ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸಭೆಯಲ್ಲಿ … Continue reading *224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುವೆ*