*ಆತ್ಮಗೌರವಕ್ಕೆ ಧಕ್ಕೆ ಆದರೆ ಅದನ್ನು ಸಹಿಸಲ್ಲ: ಮತ್ತೆ ಗುಡುಗಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕೆ ಜೆ ಜಾರ್ಜ್ ನಮ್ಮ ನಾಯಕರು, ಅವರಿಗೆ ಅಪಮಾನವಾದರೆ ಸಹಿಸುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ನಮ್ಮ ನಾಯಕನಿಗೆ ಆಗುವ ಅಪಮಾನ ನೋಡಿಕೊಂಡು ಸುಮ್ಮನಿದ್ದರೆ ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು. ವಿಧಾನಸಭೆ ಕಲಾಪ ವಾಗ್ವಾದದ ಬಳಿಕ ಮತ್ತೆ ಆರಂಭವಾದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನವನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು. “ನಾನು 10 ಚುನಾವಣೆಯನ್ನು ಎದುರಿಸಿದ್ದು 8 ಬಾರಿ ಶಾಸಕನಾಗಿ ಇಲ್ಲಿದ್ದೇನೆ. ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ದೇವೇಗೌಡರು, … Continue reading *ಆತ್ಮಗೌರವಕ್ಕೆ ಧಕ್ಕೆ ಆದರೆ ಅದನ್ನು ಸಹಿಸಲ್ಲ: ಮತ್ತೆ ಗುಡುಗಿದ ಡಿ.ಕೆ.ಶಿವಕುಮಾರ್*