*ಆತ್ಮಗೌರವಕ್ಕೆ ಧಕ್ಕೆ ಆದರೆ ಅದನ್ನು ಸಹಿಸಲ್ಲ: ಮತ್ತೆ ಗುಡುಗಿದ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕೆ ಜೆ ಜಾರ್ಜ್ ನಮ್ಮ ನಾಯಕರು, ಅವರಿಗೆ ಅಪಮಾನವಾದರೆ ಸಹಿಸುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ನಮ್ಮ ನಾಯಕನಿಗೆ ಆಗುವ ಅಪಮಾನ ನೋಡಿಕೊಂಡು ಸುಮ್ಮನಿದ್ದರೆ ನನ್ನಂತಹ ನಾಲಾಯಕ್ ನಾಯಕ ಬೇರೊಬ್ಬನಿರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು. Home add -Advt ವಿಧಾನಸಭೆ ಕಲಾಪ ವಾಗ್ವಾದದ ಬಳಿಕ ಮತ್ತೆ ಆರಂಭವಾದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನವನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು. “ನಾನು 10 ಚುನಾವಣೆಯನ್ನು ಎದುರಿಸಿದ್ದು 8 ಬಾರಿ ಶಾಸಕನಾಗಿ ಇಲ್ಲಿದ್ದೇನೆ. ರಾಮಕೃಷ್ಣ ಹೆಗಡೆ, … Continue reading *ಆತ್ಮಗೌರವಕ್ಕೆ ಧಕ್ಕೆ ಆದರೆ ಅದನ್ನು ಸಹಿಸಲ್ಲ: ಮತ್ತೆ ಗುಡುಗಿದ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed