*ಯತ್ನಾಳ್ ವಿರುದ್ಧ ಸದನದಲ್ಲಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆಯಲ್ಲಿ ವರ್ಗಾವಣೆ ದಂಧೆ ವಿಚಾರ ವಿಪಕ್ಷ ಬಿಜೆಪಿ ಹಾಗೂ ಆದಳಿತ ಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಕಾವೇರಿದ ಚರ್ಚೆಗೆ ಕಾರಣವಾಯಿತು.Home add -Advt ವಿಧಾನಸಭೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ಅಧಿಕಾರಿಗಳ ನೇಮಕ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ವರ್ಗವಣೆ ದಂಧೆ ನಡೆಸಿದೆ ಎಂದು ಬಿಜೆಪಿ ಶಾಸಕ ಯತ್ನಾಳ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಕ್ಪ್ರಹಾರ ನಡೆಸಿದರು. ಯತ್ನಾಳ್ ವಿರುದ್ಧ ಕಿಡಿ ಕಾರಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯವರಿಗೆ ಮೊದಲಿನಿಂದಲೂ ಅಧಿಕಾರಿಗಳ ವರ್ಗಾವಣೆ, … Continue reading *ಯತ್ನಾಳ್ ವಿರುದ್ಧ ಸದನದಲ್ಲಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಡಿಸಿಎಂ*