*ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ವಿಧಾನಸೌಧದ ಸಭಾಂಗಣದಲ್ಲಿ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. • ರಾಜ್ಯದಲ್ಲಿ ಜುಲೈ 18ರವರೆಗೆ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ.39ರಷ್ಟು ಕಡಿಮೆಯಾಗಿದೆ. ಮಲೆನಾಡಿನಲ್ಲಿ ಅತ್ಯಧಿಕ -43%, ಕರಾವಳಿಯಲ್ಲಿ -35%, ಉತ್ತರ ಒಳನಾಡಿನಲ್ಲಿ -33% ಮತ್ತು ದಕ್ಷಿಣ ಒಳನಾಡಿನಲ್ಲಿ -31% ರಷ್ಟು ಮಳೆ ಕೊರತೆ ದಾಖಲಾಗಿದೆ. 26 ಜಿಲ್ಲೆಗಳ ಒಟ್ಟು … Continue reading *ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದ ಸಿಎಂ ಡಿ.ಕೆ.ಶಿವಕುಮಾರ್*