*ಕಸ ಸಮಸ್ಯೆ ನಿವಾರಣೆಗೆ ಅಭಿಯಾನ:1 ಕೋಟಿ‌ ರೂ. ದಂಡ ಸಂಗ್ರಹ*

ಪ್ರಗತಿವಾಹಿನಿ ಸುದ್ದಿ: ನಾಡಪ್ರಭು ಕೆಂಪೇಗೌಡರ ಎಲ್ಲಾ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು ₹103 ಕೋಟಿ ಅನುದಾನ ಹಾಗೂ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ ₹100 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. Home add -Advt ವಿಧಾನಸೌಧದಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದರು. “ಮಾಗಡಿ ಕೋಟೆಯ ಪುನರುಜ್ಜೀವನ ಕೆಲಸ ಶೇ. 50ರಷ್ಟು ಮುಗಿದಿದೆ. ಆಂತರಿಕ ಸಮನ್ವಯತೆ ಸಾಧಿಸಲು ಸಮಿತಿಯನ್ನು ರಚಿಸಲಾಗುವುದು. ಕೆಂಪೇಗೌಡರ ಸಮಾಧಿ ಸ್ಥಳದಲ್ಲಿ 10 ಎಕರೆ … Continue reading *ಕಸ ಸಮಸ್ಯೆ ನಿವಾರಣೆಗೆ ಅಭಿಯಾನ:1 ಕೋಟಿ‌ ರೂ. ದಂಡ ಸಂಗ್ರಹ*