*ಬೆಂಬಲಿಗರ ನಿಯೋಗದೊಂದಿಗೆ ಬರುವ ಸಚಿವಾಕಾಂಕ್ಷಿಗಳಿಗೆ ಬುದ್ಧಿ ಹೇಳಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ವಿಜಯಾನಂದ ಕಾಶಪ್ಪನವರ ಬೆಂಬಲಿಗರ, ಅಭಿಮಾನಿಗಳ ಭಾವನೆಯನ್ನು ವರಿಷ್ಠರಿಗೆ ತಿಳಿಸುತ್ತೇನೆ. ಯಾರೂ ಸಹ ಬೆಂಬಲಿಗರ ನಿಯೋಗ ಕರೆದುಕೊಂಡು ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಬಾರದು ಎಂದು ಮನವಿ ಮಾಡಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು. ಅವರ ಬೆಂಬಲಿಗರನ್ನು ಉದ್ದೇಶಿಸಿ ಮುಖ್ಯಮಂತ್ರಿಯವರು ಮಾತನಾಡಿದರು. … Continue reading *ಬೆಂಬಲಿಗರ ನಿಯೋಗದೊಂದಿಗೆ ಬರುವ ಸಚಿವಾಕಾಂಕ್ಷಿಗಳಿಗೆ ಬುದ್ಧಿ ಹೇಳಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed