ಪ್ರಗತಿವಾಹಿನಿ ಸುದ್ದಿ: “ಚುನಾವಣೆ ಹತ್ತಿರ ಬರಲಿ ಅಶೋಕ್ ಹಾಗು ವಿಜಯೇಂದ್ರ ಅವರಿಗೆ ಯಾವ ಅಧಿಕಾರವೂ ಇರೋದಿಲ್ಲ. ಬೇರೆಯವರು (ಕುಮಾರಸ್ವಾಮಿ)ಪ್ಯಾರಾಚೂಟ್ ಮೂಲಕ ಇಳಿಯುತ್ತಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. “ಅಶೋಕ್, ವಿಜಯೇಂದ್ರ ಅವರ ಕತೆ ಏನಿದ್ದರೂ, ಬರೀ ಬುಟ್ಟಿ ಬೇವಿನ ಸೊಪ್ಪು, ನಂದೇ ಬೆಳಗು ಪೂಜಾರಿ ಅನ್ನೋ ತರಹ. ಕುಮಾರಸ್ವಾಮಿ ಇವರಿಬ್ಬರನ್ನು ಇಳಿಸಿ ನನಗೇನಾದರೂ ಸಿಗಬಹುದಾ ಅಂತಾ ನೋಡುತ್ತಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಾಂಬ್ ಹಾಕುತ್ತೇನೆ ಎನ್ನುತ್ತಿದ್ದಾರೆ” ಎಂದೂ ಸಿಎಂ ಅವರು ಛೇಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ … Continue reading ಚುನಾವಣೆ ಬರಲಿ ಅಶೋಕ್, ವಿಜಯೇಂದ್ರಗೆ ಯಾವ ಅಧಿಕಾರವೂ ಇರಲ್ಲ; ಬೇರೆಯವರೊಬ್ಬರು ಪ್ಯಾರಾಚೂಟ್ ಮೂಲಕ ಇಳಿಯಲಿದ್ದಾರೆ ಎಂದ ಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed