*ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ: ಡಿಸಿಎಂ ಡಿ.ಕೆ.ಶಿವಕುಮಾರ್‌*

ಪ್ರಗತಿವಾಹಿನಿ ಸುದ್ದಿ:“ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. ಆಚಾರ್ಯರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94 ನೇ ಜನ್ಮಜಯಂತಿ ಮಹೋತ್ಸವದಲ್ಲಿ ಬುಧವಾರ ಭಾಗವಹಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದರು. “ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು ತೆಗೆದುಕೊಂಡ ನಿರ್ಧಾರವನ್ನು ರಾಷ್ಟ್ರೀಯ, … Continue reading *ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ: ಡಿಸಿಎಂ ಡಿ.ಕೆ.ಶಿವಕುಮಾರ್‌*