ಪ್ರಗತಿವಾಹಿನಿ ಸುದ್ದಿ:“ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಆಚಾರ್ಯರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94 ನೇ ಜನ್ಮಜಯಂತಿ ಮಹೋತ್ಸವದಲ್ಲಿ ಬುಧವಾರ ಭಾಗವಹಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. “ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು ತೆಗೆದುಕೊಂಡ … Continue reading *ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed