*ದಿನೇಶ್ ಗುಂಡೂರಾವ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ ಕೆ ಶಿವಕುಮಾರ್ ಅವರು ದಿನೇಶ್ ಗುಂಡೂರಾವ್ ಅವರ ಡಾಲರ್ಸ್ ಕಾಲೋನಿ ಮನೆಗೆ ಭೇಟಿ ನೀಡಿ, ಸಮಾಲೋಚನೆ ನಡೆಸಿದರು. ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಅಜೇಯ್ ಸಿಂಗ್ ಉಪಸ್ಥಿತರಿದ್ದರು. Home add -Advt ಕೋರ್ಟ್ ನಿಯಮ ಉಲ್ಲಂಘಿಸಿ ದೆಹಲಿಗೆ ಪ್ರಯಾವ ಕೈಗೊಂಡ ಸಚಿವ ನಾಗೇಂದ್ರ; ಮತ್ತೆ ಎದುರಾಗುತ್ತಾ ಸಂಕಷ್ಟ?