*ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ವ್ಯಕ್ತಪಡಿಸಿದ ಡಿಸಿಎಂ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ಹಾಗೂ ಟೆಂಪಲ್ ರನ್ ಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತೊಡಗಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಗೋಕರ್ಣ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಗಣಪತಿ ಹಾಗೂ ಮಹಾಬಲೇಶ್ವರ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಹಾಗಣಪತಿ ಹಾಗೂ ಆತ್ಮಲಿಂಗ ವಿಶೇಷ ಪೂಜೆ ವೇಳೆ ಅರ್ಚಕರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿ ಪೂಜೆ ಮಾಡಿಸಿದ್ದು ವಿಶೇಷವಾಗಿತ್ತು.Home add -Advt … Continue reading *ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಆಸೆ ವ್ಯಕ್ತಪಡಿಸಿದ ಡಿಸಿಎಂ