*ಪ್ರಭಾಕರ್ ಕೋರೆ ಮನೆಯಲ್ಲಿ ಜೋಳದ ರೊಟ್ಟಿ ಊಟ ಸವಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: “ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ ಸಹಕಾರ ನೀಡುತ್ತಾರೆ. ಗಾಂಧಿ ಭಾರತ ಕಾರ್ಯಕ್ರಮವಿರುವ ಕಾರಣ ಗಣ್ಯರು ಉಳಿದುಕೊಳ್ಳಲು … Continue reading *ಪ್ರಭಾಕರ್ ಕೋರೆ ಮನೆಯಲ್ಲಿ ಜೋಳದ ರೊಟ್ಟಿ ಊಟ ಸವಿದ ಡಿಸಿಎಂ*