ಪ್ರಗತಿವಾಹಿನಿ ಸುದ್ದಿ: ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧಗಳ ಸಡಿಲಿಕೆ, ಅವಳಿ ಸುರಂಗ ಮಾರ್ಗ, ರೋಟರಿ ಮೇಲ್ಸೇತುವೆ ಸೇರಿದಂತೆ ವಿವಿಧ ಯೋಜನೆ ಜಾರಿಗೆ ರಕ್ಷಣಾ ಇಲಾಖೆ ಜಾಗಗಳನ್ನು ನೀಡುವಂತೆ ಹಾಗೂ ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು. ನವದೆಹಲಿಯಲ್ಲಿ ಶಿವಕುಮಾರ್ ಅವರು ಕೇಂದ್ರ ಸಚಿವರನ್ನು ಶುಕ್ರವಾರ … Continue reading *ಬೆಂಗಳೂರು ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆ ಭೂಮಿ: ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಮನವಿ*
Copy and paste this URL into your WordPress site to embed
Copy and paste this code into your site to embed