*ಶಾಸಕರು, ಬ್ಲಾಕ್ ಕಾಂಗ್ರೆಸ್ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: “ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಹರಿಯಾಣದಲ್ಲಿ ನಡೆದಿರುವ ಮತಗಳ್ಳತನ ವಿಚಾರವಾಗಿ ಕರ್ನಾಟಕ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಮಾಡುತ್ತೇವೆ. ಈಗಾಗಲೇ ಲಕ್ಷಾಂತರ ಸಹಿಸಂಗ್ರಹ ಮಾಡಿದ್ದೇವೆ. ಅದನ್ನು ನ.9 ರಂದು ದೆಹಲಿಗೆ ತೆಗೆದುಕೊಂಡು ಬರುತ್ತೇವೆ. ಬ್ಲಾಕ್ ಅಧ್ಯಕ್ಷರ ಜೊತೆ ಚರ್ಚೆ ಮಾಡಲಿದ್ದೇನೆ. ಈ ಅಭಿಯಾನದಲ್ಲಿ … Continue reading *ಶಾಸಕರು, ಬ್ಲಾಕ್ ಕಾಂಗ್ರೆಸ್ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ*