*ಶಾಸಕರು, ಬ್ಲಾಕ್ ಕಾಂಗ್ರೆಸ್ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: “ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.Home add -Advt ಹರಿಯಾಣದಲ್ಲಿ ನಡೆದಿರುವ ಮತಗಳ್ಳತನ ವಿಚಾರವಾಗಿ ಕರ್ನಾಟಕ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಮಾಡುತ್ತೇವೆ. ಈಗಾಗಲೇ ಲಕ್ಷಾಂತರ ಸಹಿಸಂಗ್ರಹ ಮಾಡಿದ್ದೇವೆ. ಅದನ್ನು ನ.9 ರಂದು ದೆಹಲಿಗೆ ತೆಗೆದುಕೊಂಡು ಬರುತ್ತೇವೆ. ಬ್ಲಾಕ್ ಅಧ್ಯಕ್ಷರ ಜೊತೆ ಚರ್ಚೆ ಮಾಡಲಿದ್ದೇನೆ. … Continue reading *ಶಾಸಕರು, ಬ್ಲಾಕ್ ಕಾಂಗ್ರೆಸ್ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ*