
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಪ್ರಸಿದ್ಧ ಯಾತ್ರಾಸ್ಥಳ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ.

ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ