*ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪತ್ನಿ ಉಷಾ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಪ್ರಸಿದ್ಧ ಯಾತ್ರಾಸ್ಥಳ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ. ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. *ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಬೆಳಗಾವಿ ಅಜ್ಜಿ*